ಸಾಹಿತ್ಯ ಸಂಸ್ಕøತಿ ಸಮಾಜ ಸೇವೆಯ ಮೂಲಕ ಜನಮನ ಗೆದ್ದ , ಯುಎಇಯ ದುಬಾೈಯಲಿ ಗಲ್ಫ್ ಕನ್ನಡಿಗರನ್ನು ಸಂಘಟಿಸಿ ಕರ್ನಾಟಕ ಸಂಘವನ್ನು ಕಟ್ಟಿದ, ದುಬಾೈ ಕರ್ನಾಟಕ ಸಂಘದ ಅಧ್ಯಕ್ಷರಾಗಿ, ಸಾಹಿತ್ಯ ಸಂಸ್ಕøತಿ ಸಮಾಜ ಸೇವೆಯ ಮೂಲಕ ಜನಮನ ಗೆದ್ದ ಬಿ.ಜೆ. ಮೋಹನ್ ದಾಸ್‍ರವರು ಕುರಿತಾದ ಕೃತಿ ಬಿಡುಗಡೆ ಉಡುಪಿಯ ಸುಹಾಸಂರವರು ಎ.15ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಕಿದಿಯೂರು ಹೊಟೇಲ್‍ನ ಮಹಾಜನ ಸಭಾ ಭವನದಲ್ಲಿ ಸಾದರಪಡಿಸುತ್ತಿದ್ದಾರೆ. ಮಾಜಿ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡೀಸ್‍ರವರು ಕೃತಿ ಅನಾವರಣ ಮಾಡಿ ಅಭಿನಂದಿಸಲಿರುವರು.
Subscribe to:
Post Comments (Atom)
ಬಾರಕೂರು ಶ್ರೀ ಏಕನಾಥೇಶ್ವರೀ ದೇಗುಲದಲ್ಲಿ ದೇವಾಡಿಗ ಸಮಾಜೋತ್ಸವ.
ಕೇವಲ 25 ತಿಂಗಳಲ್ಲಿ 6 ಕೋ.ರೂ.ಗೂ ಅಧಿಕ ವೆಚ್ಚದ ಶ್ರೀ ಏಕನಾಥೇಶ್ವರೀ ದೇಗುಲವನ್ನು ಸುಂದರವಾಗಿ ನಿರ್ಮಿಸಿ ಅರ್ಪಿಸಿ ರುವುದು ದೇವಾಡಿಗರ ಒಗ್ಗಟ್ಟಿನ ಸಂದೇಶ ಎಂ...
-
Miss Rashmi V Devadiga has been elected as UG division VICE PRESIDENT OF ABVP(Akhila Bharathiya Vidyarthi Parishad) of Mangalore universit...
-
Mr Mukesh devadiga Mangalore won Gold Medal in Karnataka state Junior Powerlifting ChampionShip held at Kinnigoli on 05/11/2017.
-
ದಿನೇಶ್ ದೇವಾಡಿಗರ ನೇತ್ರತ್ವದಲ್ಲಿ ದೇವಾಡಿಗ ಮಿತ್ರ ಕುಂದಾಪುರ ಕದಂ ದುಬೈ ಸದಸ್ಯರ ವತಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೇರಂಜಾಲಿನ ಸತೀಶ್ ದೇವಾಡಿಗ ಮತ...
No comments:
Post a Comment