Saturday, 15 April 2017

“ಗಲ್ಫ್ ಕನ್ನಡಿಗ ಬಿ.ಜಿ.ಮೋಹನ್ ದಾಸ್” ಕೃತಿ ಅನಾವರಣ"

ಗಲ್ಫ್ ಕನ್ನಡಿಗ ಬಿ.ಜಿ. ಮೋಹನ್‍ದಾಸ್‍ರವರ ಕುರಿತಾದ ಕೃತಿ ಅನಾವರಣ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಉಡುಪಿಯ ಸುಹಾಸಂರವರು ಇಂದು ಬೆಳಿಗ್ಗೆ ಉಡುಪಿಯ ಕಿದಿಯೂರು ಹೊಟೇಲ್‍ನ ಮಹಾಜನ ಸಭಾ ಭವನದಲ್ಲಿ ಜರುಗಿತು. ಮಾಜಿ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡೀಸ್‍ರವರು ಕೃತಿ ಅನಾವರಣ ಮಾಡಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಡುಪಿ ಶಾಸಕರಾದ ಪ್ರಮೋದ್ ಮಧ್ವರಾಜ್ ಅವರು ಅಭಿನಂದಿಸಿದರು.







No comments:

Post a Comment

ಬಾರಕೂರು ಶ್ರೀ ಏಕನಾಥೇಶ್ವರೀ ದೇಗುಲದಲ್ಲಿ ದೇವಾಡಿಗ ಸಮಾಜೋತ್ಸವ.

ಕೇವಲ 25 ತಿಂಗಳಲ್ಲಿ 6 ಕೋ.ರೂ.ಗೂ ಅಧಿಕ ವೆಚ್ಚದ ಶ್ರೀ ಏಕನಾಥೇಶ್ವರೀ ದೇಗುಲವನ್ನು ಸುಂದರವಾಗಿ ನಿರ್ಮಿಸಿ ಅರ್ಪಿಸಿ ರುವುದು ದೇವಾಡಿಗರ ಒಗ್ಗಟ್ಟಿನ ಸಂದೇಶ ಎಂ...